ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…