https://eportal.incometax.gov.in/iec/foservices/#/pre-login/link-aadhaar-status
ಪ್ಯಾನ್ ಕಾರ್ಡ್-ಆಧಾರ್ ಕಾರ್ಡನ್ನು ಲಿಂಕ್ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.
ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್ ಮಾಡಲು 1000 ರೂ.ಗಳನ್ನು ಪಾವತಿಸಬೇಕು.
ನಿಮ್ಮ ಪ್ಯಾನ್ ಕಾರ್ಡ್ – ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ನೋಡಲು ಈ ಕೆಳಗಿನ ಲಿಂಕ್ ಉಪಯೋಗಿಸಿ.
https://eportal.incometax.gov.in/iec/foservices/#/pre-login/link-aadhaar-status
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…