Featured

ಉಡುಪಿ: ನಿಯಂತ್ರಣ ತಪ್ಪಿದ ಕಾರಿಗೆ ಕಂಟೈನರ್ ಡಿಕ್ಕಿ ; ದಂಪತಿಗಳು ಪ್ರಾಣಾಪಾಯದಿಂದ ಪಾರು – vishwanews24

ಉಡುಪಿ: ನಿಯಂತ್ರಣ ತಪ್ಪಿದ ಕಾರಿಗೆ ಕಂಟೈನರ್ ಡಿಕ್ಕಿ ; ದಂಪತಿಗಳು ಪ್ರಾಣಾಪಾಯದಿಂದ ಪಾರು

ಉಡುಪಿ: ಉದ್ಯಾವರ ಬಲೈಪಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್‌ಟೇ್ರಕ್ ಮಾಡುವ ದಾವಂತದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಸ್ಯಾಂಟ್ರೋ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ದಂಪತಿಗಳು ಯಾವುದೇ ಗಾಯಗಳಾದ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

26 minutes ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

51 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

1 hour ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

2 hours ago