ಉಡುಪಿ: ಉದ್ಯಾವರ ಬಲೈಪಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್‌ಟೇ್ರಕ್ ಮಾಡುವ ದಾವಂತದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಸ್ಯಾಂಟ್ರೋ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ದಂಪತಿಗಳು ಯಾವುದೇ ಗಾಯಗಳಾದ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…