Featured

ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿ ಕಾರುಗಳು ; ಮಣಿಪಾಲ ಪೊಲೀಸರಿಂದ 1,500ರೂ.  ದಂಡ – vishwanews24

ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ  ಕಾರುಗಳು ; ಮಣಿಪಾಲ ಪೊಲೀಸರಿಂದ  ದಂಡ

ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ.

ದುಬೈನಲ್ಲಿ  ವಾಸವಿರುವ ಕೇರಳ ಮೂಲದ ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಆರು ತಿಂಗಳು ಭಾರತದಲ್ಲಿ ತಿರುಗಾಡಲು ಕಾರುಗಳನ್ನು, ಸಮುದ್ರದ ಮುಖಾಂತರ ಹಡಗಿನಲ್ಲಿ ಆಮದು ಮಾಡಿಕೊಂಡಿದ್ದರು. ದುಬೈ ದೇಶಕ್ಕೆ 30 ಲಕ್ಷ ರೂ. ಹಾಗೂ ಭಾರತಕ್ಕೆ 1 ಕೋಟಿ ರೂ. ಹಣ ಕಟ್ಟಿರುವುದಾಗಿ ಪೊಲೀಸರ ಬಳಿ ಯುವಕರು ತಿಳಿಸಿದ್ದಾರೆ.

ಕಾರುಗಳ ದಾಖಲೆಗಳನ್ನ ಆರ್‌ಟಿಓಗೆ ಕಳುಹಿಸಿದ ಪೊಲೀಸರು, ದುಬೈ ನೋಂದಣಿ ಕಾರು ಓಡಾಟಕ್ಕೆ ಅನುಮತಿ ಇದೆಯೇ ಎಂದು ಪರಿಶೀಲನೆ ನಡೆಸಿದರು. ಕಾರು ಚಲಾಯಿಸುವ ಅನುಮತಿ ಇರುವ ಹಿನ್ನೆಲೆ ಆರ್‌ಟಿಓ ಅನುಮತಿ ಮೇರೆಗೆ ಕರ್ಕಶ ಶಬ್ದ ಮಾಡಿದ 3 ಕಾರುಗಳ ಮೇಲೆ 1,500 ರೂ. ಫೈನ್ ಹಾಕಿ ಕಳುಹಿಸಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago