ಉಡುಪಿ: ಶುಕ್ರವಾರ ಸುರಿದ ನಿರಂತರ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ಸುಮಾ ರಮೇಶ್ ಆಚಾರ್ಯ ಅವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆ ಮಾಲಕಿ ಬೆಕ್ಕಿಗೆ ತಿಂಡಿ ಹಾಕಲು ಹೊರ ಬಂದಿದ್ದಾಗ ಈ ಘಟನೆ ನಡೆದಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ.
ಇನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಪಂಚಾಯತ್ ಸದಸ್ಯರಾದ ಜಲೇಶ್ ಶೆಟ್ಟಿ, ಮಾಜಿ ಸದಸ್ಯ ಸುಂದರ ನಾಯಕ್ ಕರ್ವಾಲ್ ಮತ್ತಿತರರು ಭೇಟಿ ನೀಡಿ ಸಾಂತ್ವನ ಹೇಳಿದ್ದು, ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…