ಉಡುಪಿ : ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆ ಹೆಚ್ಚಾದರೆ ಮತ್ತು ನೆರೆ ಭೀತಿ ಇದ್ದಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ. ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಯವರೇ ತೆಗೆದುಕೊಳ್ಳುತ್ತಾರೆ ಎಂದರು.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಮೂರ್‍ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಗುರುವಾರ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದೆಡೆ ಶಾಲೆಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…