ಉಡುಪಿ : ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್‌ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು ಮಂತ್ರ ಟೂರಿಸಂ ತಿಳಿಸಿದೆ.
ಸಮುದ್ರದ ನೀರಿನಲ್ಲಿ ತೇಲುವಾಗ ಪ್ಲಾಸ್ಟಿಕ್ ಬಾಕ್ಸ್‌ಗಳ ಕೆಳಗಿನ ಭಾಗದಲ್ಲಿ ಚಿಪ್ಪುಗಳು ಜಮೆಯಾಗಿರುತ್ತವೆ. ಅವುಗಳನ್ನು ತೆಗೆಯಲು ಸೇತುವೆಯನ್ನು ತೆರವು ಮಾಡಲಾಗಿದೆ. ಆದರೆ ಕೆಲವರು ಮತ್ತೆ ತೇಲುವ ಸೇತುವೆ ಮುರಿದುಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…