ಉಡುಪಿ : ನಿಲ್ಲದ ವರುಣನ ಆರ್ಭಟ : ಜಿಲ್ಲೆಯಲ್ಲಿ ಜು. 11 (ನಾಳೆ) ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ -Vishwanews24
ಉಡುಪಿ : ನಿಲ್ಲದ ವರುಣನ ಆರ್ಭಟ : ಜಿಲ್ಲೆಯಲ್ಲಿ ಜು. 11 (ನಾಳೆ) ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ 2-3 ದಿನಗಳ ಕಾಲ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ಜುಲೈ 11 ರಂದು ಸೋಮವಾರ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
