ಉಡುಪಿ: ಒಳಕಾಡುನಲ್ಲಿರುವ ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65ವ) ಅವರ ಶವವು ಮನೆ ಎದುರಿನ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎ.ಎಸ್.ಐ ಅರುಣ್ ಹಂಗಾರಕಟ್ಟೆ, ಹೆಡ್ ಕಾನ್ಸ್ಟೇಬಲುಗಳಾದ ಹರೀಶ್ ನಾಯ್ಕ್, ಶಂಕರ್ ಕಾನೂನು ಪ್ರಕ್ರಿಯೆ ನಡೆಸಿದ್ದು, ಸಾವಿನ ಕಾರಣ ಪೋಲಿಸ್ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಶವ ಬಾವಿಯಿಂದ ತೆರವುಗೊಳಿಸಲು ಅಗ್ನಿಶಾಮಕ ದಳ ಸಹಕರಿಸಿದೆ. ಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…