ಉಡುಪಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಬಾಲಕಿ: vishwanews24

Featured, ಉಡುಪಿ

ಉಡುಪಿ

ನೀರಿನ ರಭಸಕ್ಕೆ ಕೊಚ್ಚಿ ಹೋದ

ಬಾಲಕಿ: vishwanews24

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ನಡೆದ ಘಟನೆ

ಪುತ್ರಿ ಸನ್ನಿಧಿ (7 ) ನೀರುಪಾಲಾದ ಬಾಲಕಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆಯಲ್ಲಿ ಎರಡನೇ ತರಗತಿಯ ಕಲಿಯುತ್ತಿದ್ದ ಸನ್ನಿಧಿ

ಶಾಲೆಯಿಂದ ಮನೆಗೆ ಬರುವಾಗ ನಡೆದ ಘಟನೆ

ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿ

ಸಂಜೆ ಶಾಲೆ ಬಿಟ್ಟು ಮನೆಗೆ ವಾಪಾಸಾಗುತ್ತಿದ್ದ ಬಾಲಕಿ

ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಊರವರ ಹುಡುಕಾಟ

Leave a Reply