Featured

ಉಡುಪಿ : ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ ; ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ : ಮುತಾಲಿಕ್‌ – Vishwanews24

ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ..

ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ..

ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು..

ಉಡುಪಿ: ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ‌ ಗಡಿಭಾಗದಲ್ಲೇ ಕುಳಿತು ಮುತಾಲಿಕ್‌ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.

ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\

ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago