Featured

ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ – Vishwanews24

ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ:ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು.
ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜಿ. ಎನ್. ಸುಬ್ರಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.
Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 days ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

3 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

4 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

7 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

7 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

7 days ago