ಉಡುಪಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ಮೂರನೇ ಬಾರಿ ಸಚಿವರಾಗಿ ಆಯ್ಕೆಗೊಂಡು ಪ್ರಮಾಣವಚನ ಸ್ವೀಕರಿಸಿರುವ ಜಿಲ್ಲೆಯ ಸರಳ ಸಜ್ಜನಿಕೆಯ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ನೂತನ ಸಚಿವರಾಗಿ ಅಯ್ಕೆಗೊಂಡು ಪ್ರಮಾಣವಚನ ಸ್ವೀಕರಿಸಿರುವ ಸಂಘಟನಾ ಚತುರ, ಯುವ ನಾಯಕ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಾರಿ ಕರಾವಳಿ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿ, ಗೃಹ ಸಚಿವರಾದ ಸನ್ಮಾನ್ಯ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಪರವಾಗಿ ವಿಶೇಷ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…