Featured

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಆಗ್ರಹಿಸಿವೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:

 

ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮಹಮ್ಮದ್ ಸಲಾಂ, ನಟರಾಜ್‌ ಹೊಳ್ಳ, ಅಭಿಜಿತ್ ಪೂಜಾರಿ, ಮುನಾಫ್ ಕೋಡಿ ಹಾಗೂ ರಕ್ಷತ್‌ ಶೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

6 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

6 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

7 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

8 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

11 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

11 hours ago