ಉಡುಪಿ: ಜಿಲ್ಲೆಯ ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಘಟನೆಯಿಂದ ಇಡೀ ರಾಜ್ಯ ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ತೆರಳಿದ ಸ್ಪೀಕರ್ ಯು.ಟಿ. ಖಾದರ್ ಅವರು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ನಡೆಸಿದ್ದು, ಆದಷ್ಟು ಬೇಗನೇ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕೆಂದು ಸೂಚನೆ ನೀಡಿದ್ದೇನೆ ಎಂದು ಯು.ಟಿ. ಖಾದರ್ ಅವರು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…