ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರು, ಮಲ್ಪೆಯ ನಾಲ್ಕು ಮಂದಿ ಕೊಲೆ ಪ್ರಕರಣದಲ್ಲಿ ಆರೋಪಿತನಾಗಿದ್ದ ಪ್ರವೀಣ್ ಚೌಗಲೇ ಎಂಬಾತನನ್ನು ನ.15 ರಂದು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಲಾಗಿದ್ದು, ಎಲ್ಲಾ ಸಾಕ್ಷಿಗಳು ಹಾಗೂ ಎಫ್‍ಎಸ್‍ಎಲ್ ವರದಿಗಳು ಬಂದಿದೆ. ಈ ಎಲ್ಲಾ ಮಾಹಿತಿಗಳನ್ನು ಕ್ರೋಡೀಕರಿಸಿ ವಿಶೇಷ ಸರಕಾರಿ ಅಭಿಯೋಜಕರ ಸಲಹೆ ಪಡೆದು ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಆದಷ್ಟು ಬೇಗ ಆರಂಭಿಸಿಲು ಮನವಿ ಮಾಡಿಕೊಂಡಿದ್ದು, ಶೀಘ್ರದಲ್ಲೇ ವಿಚಾರಣೆ ಆರಂಭವಾಗಲಿದೆ ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…