Featured

ಉಡುಪಿ: ನೇಜಾರು ಹತ್ಯೆ ಪ್ರಕರಣ: ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ – vishwanews24

ಉಡುಪಿ: ನೇಜಾರು ಹತ್ಯೆ ಪ್ರಕರಣ: ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ಉಡುಪಿ : ನೇಜಾರು ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಆತನ ಪರ ವಕೀಲರಾಗಿ ಕೆ.ಎಸ್.ಎನ್ ರಾಜೇಶ್ ವಾದಮಂಡನೆ ಮಾಡಿದ್ದು, ನ್ಯಾ.ದಿನೇಶ್ ಹೆಗ್ಡೆ ವಿಚಾರಣೆ ಕೈಗೆತ್ತಿಕೊಂಡಿದ್ದು ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ಡಿ. 20 ರಂದು ನೋಟಿಸ್ ನೀಡಲಾಗಿದೆ.

ಆರೋಪಿ ಇದೀಗ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿದ್ದು ಡಿಸೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

45 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago