Featured

ಉಡುಪಿ ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರಿಂದ ಆಕ್ಷೇಪಣೆ – vishwanews24

ಉಡುಪಿ ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರಿಂದ ಆಕ್ಷೇಪಣೆ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಅವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.

ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ದಿನೇಶ್ ಹೆಗ್ಡೆ ಡಿ.29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಕೂಡ ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago