ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಇಂದಿಗೆ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…