ಉಡುಪಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ.
ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ,ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ನೇಣುಕುಣಿಕೆಯಿಂದ ತೆರವುಗೊಳಿಸಲು, ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…