Featured

ಉಡುಪಿ :  ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಉಡುಪಿ :  ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ.

ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ‌.

ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ,‌ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ ದೇಹವನ್ನು ನೇಣುಕುಣಿಕೆಯಿಂದ ತೆರವುಗೊಳಿಸಲು, ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago