ಉಡುಪಿ: ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮೃತ ರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು.ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬರದಿಟ್ಟಿರುವ ಚೀಟಿ ಪೋಲಿಸರಿಗೆ ಲಭ್ಯವಾಗಿದೆ.
ಘಟನಾ ಸ್ಥಳದಲ್ಲಿದ್ದು ಪಿ.ಎಸ್.ಐ ಪುನೀತ್ ಕುಮಾರ್, ತನಿಖಾ ಸಹಾಯಕ ನೇತ್ರಾವತಿ ಕಾನೂನು ಪ್ರಕ್ರಿಯೆ ನಡೆಸಿದ ರು.ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.ನಗರ ಪೋಲಿಸ್ ಠಾಣೆಯಲ್ಲಿ ಪುಕರಣ ದಾಖಲಾಗಿದ್ದು, ತನಿಖೆ ಪುಗತಿಯಲ್ಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…