ಉಡುಪಿ: ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸನಿಹ ಬುಧವಾರ (ಫೆ.19) ನಡೆದಿದೆ.
ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32 ವ) ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಘಟನೆ ನಡೆದಿರುವ ಕೆಲವು ಕ್ಷಣದಲ್ಲಿಯೇ ಇಳಿಸಿದ ವ್ಯಕ್ತಿಯನ್ನು ನೇಣುಕುಣಿಕೆಯಿಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು,
ಸುನಿಲ್ ಬೈಲಕೆರೆಯವರ ಸಹಾಯದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…