Featured

ಉಡುಪಿ : ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತಕ್ಕೆ ಚಿನ್ನ – ದೇಶವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ಉಡುಪಿಯ ಆಟಗಾರ್ತಿಯರು  – Vishwanews24

ಉಡುಪಿ : ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತಕ್ಕೆ ಚಿನ್ನ – ದೇಶವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ಉಡುಪಿಯ ಆಟಗಾರ್ತಿಯರು

ಶಿರ್ವದ ಶಮಿತಾ ಮತ್ತು ಧನ್ಯ, ಮುದರಂಗಡಿಯ ರಶ್ಮೀ ಥ್ರೋ ಬಾಲ್ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಂಡ ಹೆಮ್ಮೆಯ ಆಟಗಾರ್ತಿಯರು..

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ನೇರವಾಗಿ ಆಯ್ಕೆಯಾದ  ಶಿರ್ವದ ಶಮಿತಾ

ಉಡುಪಿ : ನೇಪಾಳದಲ್ಲಿ ನಡೆದ ಇಂಡೊ – ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ಗೆಲುವಿನ ಸಾಧನೆ ಮಾಡಿದ್ದು, ತಂಡದಲ್ಲಿ ಉಡುಪಿ ಜಿಲ್ಲೆಯ ಮೂವರು ಆಟಗಾರ್ತಿಯರು ಇದ್ದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ನವಂಬರ್ 12 ಮತ್ತು 13 ಕ್ಕೆ ನೇಪಾಳದಲ್ಲಿ ಐದು ರಾಜ್ಯಗಳ ತ್ರೋಬಾಲ್ ಕ್ರೀಡಾಕೂಟ ನಡೆದಿದೆ. ದೇಶವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ಕರ್ನಾಟಕದ ಮೂವರು ಯುವತಿಯರು ದೇಶಕ್ಕೆ ಗೌರವ ತಂದು ಕೊಡುವ ಕೆಲಸ ಮಾಡಿದ್ದಾರೆ. ಇಂಡೋ ನೇಪಾಳ ಚಾಂಪಿಯನ್ಶಿಪ್ ನಲ್ಲಿ ಭಾರತ ಶ್ರೀಲಂಕಾ ಬಾಂಗ್ಲಾದೇಶ ನೇಪಾಳ ಮತ್ತು ಮಲೇಶಿಯಾ ತಂಡಗಳು ಭಾಗವಹಿಸಿದ್ದವು. ಭಾರತ ಚಿನ್ನದ ಪದಕ ಗೆದ್ದು ದೊಡ್ಡ ಸಾಧನೆ ಮಾಡಿದೆ.

ಕಾಪು : ಹೈದರಾಬಾದ್ ಗೆ ಕೆಲಸಕ್ಕೆ ಹೋದ ಉದ್ಯಾವರದ ಯುವಕ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೆ ಸಿಗದೆ ನಾಪತ್ತೆ – Vishwanews24

ಕಾಪು ತಾಲೂಕು ಶಿರ್ವದ ಶಮಿತಾ ಮತ್ತು ಧನ್ಯ, ಮುದರಂಗಡಿಯ ರಶ್ಮೀ ಥ್ರೋ ಬಾಲ್ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಂಡ ಹೆಮ್ಮೆಯ ಆಟಗಾರ್ತಿಯರು. ಇವರಲ್ಲಿ ಶಮಿತಾ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ನೇರವಾಗಿ ಆಯ್ಕೆಯಾದರು.

ಪೈನಲ್‌ ಪಂದ್ಯಾಟದಲ್ಲಿ ಮೊದಲ ಸೆಟ್‌ನಲ್ಲಿ ಭಾರತ 20 ಮತ್ತು ನೇಪಾಳ 25 ಅಂಕಗಳಿಂದ ಮುನ್ನಡೆಯನ್ನು ಸಾಧಿಸಿತ್ತು. 2ನೇ ಸೆಟ್‌ನಲ್ಲಿ ಭಾರತ 25 ಮತ್ತು ನೇಪಾಳ 15 ಮತ್ತು ಅಂತಿಮ ಸೆಟ್‌ನಲ್ಲಿ ಭಾರತ 25 ಮತ್ತು ನೇಪಾಳ 18 ಅಂಕಗಳಿಂದ ಭಾರತ ತ್ರೋಬಾಲ್‌ ತಂಡ ಜಯಭೇರಿಯನ್ನು ಬಾರಿಸಿತು. ಪೈನಲ್‌ ಪಂದ್ಯಾಟದ ಉತ್ತಮ ಆಟಗಾರ್ತಿಯಾಗಿ ಸೌಂದರ್ಯ ಹಾಗೂ Best Smasher ಆಗಿ ಶಮಿತಾ ಆಯ್ಕೆಯಾದರು.

ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago