ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 18 ರಂದು ಬೆಳಿಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಡಿಪ್ಲೋಮಾ ಮೆಕ್ಯಾನಿಕಲ್ ಮತ್ತು ಸಿಎನ್ಸಿ ಪ್ರಿಂಟಿoಗ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…