ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್ ಕುಂಜಿಬೆಟ್ಟು ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಲ ಅಥವಾ ದೂ.ಸಂಖ್ಯೆ: 8105618291, 9945856670, 9901472710, 8150961875 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…