Featured

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ

  ಉಡುಪಿ : ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ್ಸ್ನ ಹರ್ಷ ರಿಟೇಲ್ pvt.limited ಇಲ್ಲಿ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ

 ಎಮ್.ಬಿ., ಬಿ., ಇಂಜಿನಿಯರಿ0ಗ್, .ಟಿ., ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago