ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ನವೆಂಬರ್ 3 ರಂದು ನೇರ ಸಂದರ್ಶನ ನಡೆಯಲಿದ್ದು ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಅಂಕಪಟ್ಟಿಯೊAದಿಗೆ ಸಂದರ್ಶನದಲ್ಲಿ ಭಾಗಿಯಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಉಡುಪಿ: ಕಾನೂನು…
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಸಂತ್ರಸ್ತೆಯ ವಿರುದ್ಧ ಅಪಪ್ರಚಾರ ಮಾಡಿದ 150 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ…
ಉಡುಪಿ : ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು…
ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ ಉಡುಪಿ:…
ಪ್ರೀತಿಸುತ್ತಿದ್ದ ಯುವತಿಯ ಸಹೋದರರು ಹಾಗೂ ಇತರರಿಂದ ಹಲ್ಲೆ ನಡೆಸಿದ ಆರೋಪ.. 11 ಮಂದಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ…
ಮಂಗಳೂರು: ಎಸ್ ಐಆರ್ ವಿರುದ್ಧ 'ಸಾಮೂಹಿಕ ಜನತಾ ನಡಿಗೆ' ಮೋದಿಯವರೇ, ನೀವು ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ; ನಿಮ್ಮ ಪಾಪದ ಕೊಡ…