Featured

ಉಡುಪಿ : ನೇರ ಸಂದರ್ಶನ – vishwanews24

ನೇರ ಸಂದರ್ಶನ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 3 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ಅಥವಾ ಸರಕಾರದ ಮುಂದಿನ ಆದೇಶದವರೆಗೆ ನೇಮಕಾತಿ ಮಾಡುವ ಬಗ್ಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನವು ನವೆಂಬರ್ 12 ರಂದು ಬೆಳಗ್ಗೆ 11.30 ಕ್ಕೆ ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ, ಕೆ.ಎಂ.ಸಿ ನೋಂದಣಿ, ಇಂಟರ್ನ್ಶಿಪ್ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಶಸ್ತç ಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ ಪ್ರೊ. ಕೆ.ವಿ. ನಾರಾಯಣ ನಿಧನ – vishwanews24

ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ ಪ್ರೊ. ಕೆ.ವಿ. ನಾರಾಯಣ ನಿಧನ ಬೆಂಗಳೂರು: ಕನ್ನಡದ ಖ್ಯಾತ ಚಿಂತಕ, ಭಾಷಾವಿಜ್ಞಾನಿ ಮತ್ತು ಹಿರಿಯ…

22 minutes ago

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ – vishwanews24

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ ; 3.ಕೆ.ಜಿ 800 ಗ್ರಾಂ ತೂಕದ ಅಕ್ರಮ ಗಾಂಜಾ ವಶ ಮಂಗಳೂರು:…

29 minutes ago

ಮಂಗಳೂರು: ವಂದೇಭಾರತ್‌, ಎಕ್ಸ್‌ಪ್ರೆಸ್‌ ಸಹಿತ ಹಲವು ರೈಲುಗಳಿಗೆ ಜ. 1ರಿಂದ ಹೊಸ ಸಂಖ್ಯೆ ಜಾರಿ – vishwanews24

ಮಂಗಳೂರು: ರೈಲ್ವೇ ವಿಭಾಗಗಳ ವ್ಯಾಪ್ತಿ ಬದಲಾವಣೆ; ಮಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಖ್ಯೆಯಲ್ಲಿ ಬದಲಾವಣೆ ಮಂಗಳೂರು: ನೈಋತ್ಯ ರೈಲ್ವೇಯ ಮೈಸೂರು…

46 minutes ago

ಆನೇಕಲ್ : ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತ; ಮೂವರು ಕಾರ್ಮಿಕರು ಸಾವು – vishwanews24

ಆನೇಕಲ್ : ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತ; ಮೂವರು ಕಾರ್ಮಿಕರು ಸಾವು ಆನೇಕಲ್: ನಿರ್ಮಾಣ ಹಂತದ ಕಾಂಕ್ರೀಟ್…

54 minutes ago

ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ – vishwanews24

ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ ಉಡುಪಿ/ ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು…

1 hour ago

ಮಂಗಳೂರು: ಶಾಲಾ ಟ್ಯಾಕ್ಸಿಗೆ ಕಂಟೇನರ್ ಲಾರಿ ಡಿಕ್ಕಿ; ನಾಲ್ವರು ವಿಶೇಷ ಚೇತನ ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರು – vishwanews24

ಮಂಗಳೂರು: ಶಾಲಾ ಟ್ಯಾಕ್ಸಿಗೆ ಕಂಟೇನರ್ ಲಾರಿ ಡಿಕ್ಕಿ; ನಾಲ್ವರು ವಿಶೇಷ ಚೇತನ ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರು…

2 hours ago