ಉಡುಪಿ : ನಗರದ ನಿಟ್ಟೂರಿನ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು: ಕೊಂಕಣ ರೈಲ್ವೆ…
ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್ ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್…
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆ! ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ…
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ ಬೆಂಗಳೂರು: ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ…
ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಉಡುಪಿ: ಕೇಂದ್ರ ಸರಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…
ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಉಡುಪಿ ತಾಲೂಕು 76- ಬಡಗಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ ಶಾಂತೇರಿ…