ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಆಭರಣ ಜ್ಯುವೆಲರ್ಸ್ ಪ್ರೈವೇಟ್ ಲಿಮಿಟೆಡ್ , ಕಾರ್ಪೊರೇಶನ್ ಬ್ಯಾಂಕ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪಿ.ಯು.ಸಿ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ
ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ
ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…