Featured

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಆಭರಣ ಜ್ಯುವೆಲರ್ಸ್ ಪ್ರೈವೇಟ್ ಲಿಮಿಟೆಡ್ , ಕಾರ್ಪೊರೇಶನ್ ಬ್ಯಾಂಕ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿ.ಯು.ಸಿ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ
ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ
ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago