Featured

ಉಡುಪಿ  : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ  -Vishwanews24

ಉಡುಪಿ  : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ  -Vishwanews24

ಉಡುಪಿ : ಮಣಿಪಾಲ ಪೊಲೀಸ್ ಠಾಣೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಹನುಮಂತ ಬಸಪ್ಪ ಕಂಬಳಿ ಈತನನ್ನು ೨೦೧೯ ರ ಮಾರ್ಚ್ ತಿಂಗಳಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಆತನನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಜಿಲ್ಲಾ ಕಾರಾಗೃಹದ ಬಳಿ ವಾಹನ ನಿಧಾನವಾದಾಗ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳನ್ನು ದೂಡಿ ಹಾಕಿ ಸ್ಥಳದಿಂದ ಓಡಿ ಹೋಗಿ ನ್ಯಾಯಾಂಗ ಬಂಧನದಿAದ ತಪ್ಪಿಸಿಕೊಂಡ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24

ಈ ಕುರಿತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣವು ಉಡುಪಿಯ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಾಕ್ಷಿತ ಪೂರಕ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿಯ ವಿರುದ್ಧ ಮೇಲಿನ ಪ್ರಕರಣವು ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶ ಇರ್ಫಾನ್‌ ಅವರು ಆರೋಪಿ ಹನುಮಂತ ಬಸಪ್ಪ ಕಂಬಳಿಗೆ 2 ವರ್ಷಗಳ ಕಾಲ ಶಿಕ್ಷೆ ವಿಧಿಸಿ, ಫೆಬ್ರವರಿ 2 ರಂದು ತೀರ್ಪು ನೀಡಿದ್ದಾರೆ.

ಉಡುಪಿ : ಪರಿಶಿಷ್ಟ ವರ್ಗದ ಜನಾಂಗದವರಿಗೆ ಕುರಿ / ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ -Vishwanews24

ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬದರೀನಾಥ್ ನಾಯರಿ ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago