ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ.
ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ.
ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯೊಂದಿಗೆ ಕಾರ್ಯಕ್ರಮ ಸಮಾಪನಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…