Featured

ಉಡುಪಿ: ‘ಪಂಚಮಿ ಪುರಸ್ಕಾರ- 2025’ – ರಂಗಭೂಮಿ ಹಿರಿಯ ನಟ ಮಂಡ್ಯ ರಮೇಶ್ ಆಯ್ಕೆ- vishwanews24

ಉಡುಪಿ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪುರಸ್ಕಾರವು 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪಶಸ್ತಿ ಪುದಾನ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್, ವಿಶ್ಲೇಶ್ವರ ಅಡಿಗ, ಪುರಸ್ಕಾರ ಸಮಿತಿಯ ಸಂಯೋಜಕ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

6 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

6 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

8 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

8 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago