ಉಡುಪಿ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆ ಮುನ್ನಡೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ ಮಾಡಿತು.
ಸದ್ಯ ಬಿಜೆಪಿ ಕಾರ್ಯ ಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ದೇಶದ ಜನತೆ ಹಿಂದುತ್ವ ಮತ್ತು ಅಭಿವೃದ್ದಿಗೆ ಮತ ನೀಡಿದ್ದಾರೆ.
ವಿಪಕ್ಷಗಳ ಜಾತಿ ರಾಜಕಾರಣ, ಕುಟುಂಬ ರಾಜಕಾರಣವನ್ನು ಜನ ತಿರಸ್ಕಾರ ಮಾಡಿದ್ದಾರೆ. ಇದು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…