Featured

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಕ್ಕೆ ಚಾಲನೆ – vishwanews24

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಕ್ಕೆ ಚಾಲನೆ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳು ರಾಜ್ಯದ ದೀನ ದಲಿತರ‌‌ ಹಾಗೂ ಜನಸಾಮಾನ್ಯರ ಜೀವನವನ್ನು ಬೆಳಗಿಸುತ್ತ ಬಂದಿದೆ. ಈ ಯೋಜನಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆಂಬ ಸರ್ಕಾರದ ಆಶಯವಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತಿನ ಬಗ್ಗೆ ಜನಜಾಗೃತಿ ವಾಹನ ಜಾಥಾವು ರಾಜ್ಯಾದ್ಯಂತ ಸಂಚರಿಸುತ್ತಿದ್ದು ಇಂದು ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾವು ಆಗಮಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಹಸಿರು ಧ್ವಜ ಬೀಸುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾಕ್ಕೆ ಚಾಲನೆ ನೀಡಿ ಈ ವಾಹನ ಜಾಥಾದಿಂದ ಜನಸಾಮಾನ್ಯರು ಇನ್ನಷ್ಟು ಉಪಯೋಗ ವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

41 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

1 hour ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

4 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago