Featured

ಉಡುಪಿ :ಪಕ್ಷದ ವಿಚಾರಧಾರೆಯನ್ನು ಜನತೆಯ ಮುಂದಿಡಲು ಸಾಮಾಜಿಕ ಜಾಲತಾಣ ಅತ್ಯಂತ ಪರಿಣಾಮಕಾರಿ : ಕ್ಯಾ. ಗಣೇಶ್‌ಕಾರ್ಣಿಕ್ -Vishwanews24

ಉಡುಪಿ :ಪಕ್ಷದ ವಿಚಾರಧಾರೆಯನ್ನು ಜನತೆಯ ಮುಂದಿಡಲು ಸಾಮಾಜಿಕ ಜಾಲತಾಣ ಅತ್ಯಂತ ಪರಿಣಾಮಕಾರಿ : ಕ್ಯಾ. ಗಣೇಶ್‌ಕಾರ್ಣಿಕ್ -Vishwanews24

ಉಡುಪಿ : ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ನಿರ್ವಹಣೆ ಕೇವಲ ವಿಜ್ಞಾನ ಮಾತ್ರವಲ್ಲಅದೊಂದುಕೌಶಲ್ಯ. ಮಾಧ್ಯಮದ ಜವಾಬ್ದಾರಿ ಇರುವ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಕ್ಷೇತ್ರದ ಕನಿಷ್ಠ ಜ್ಞಾನ ಹೊಂದಿರುವುದು ಮತ್ತು ಪಕ್ಷದ ಮಾರ್ಗಸೂಚಿಗಳನ್ನು ಪಾಲಿಸಿ ಅದನ್ನು ಬಳಸುವುದು ಅಪೇಕ್ಷಣೀಯವಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್‌ ಗಣೇಶ್‌ ಕಾರ್ಣೀಕ್ ತಿಳಿಸಿದರು.
ಅವರು ದಿನಾಂಕ ೨೦-೦೨-೨೦೨೧ ಶನಿವಾರ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಸಾಮಾಜಿಕ ಜಾಲತಾಣ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಸಮಾಜ ಸೇವೆ ಮತ್ತುರಾಜಕೀಯಕ್ಷೇತ್ರದಲ್ಲಿ ಮಾಹಿತಿ ಮತ್ತು ಸಂವಹನ ಜನಸಮೂಹದಲ್ಲಿಜಾಗೃತಿ ಮೂಡಿಸುವಲ್ಲಿ ಸಾಮಾಜಿಕಜಾಲತಾಣ ಪ್ರಮುಖ ಪಾತ್ರ ವಹಿಸುತ್ತದೆ. ಈ ಕೆಲಸಕ್ಕಾಗಿ ಹಲವಾರು ದಶಕಗಳ ಕಾಲ ದಿನಪತ್ರಿಕೆ, ಮ್ಯಾಗಜೀನ್ ಮತ್ತು ಜರ್ನಲ್ ಗಳನ್ನು ನೆಚ್ಚಿಕೊಳ್ಳಲಾಗುತ್ತಿತ್ತು. ೨೦ ನೇ ಶತಮಾನದ ಮಧ್ಯ ಭಾಗದಲ್ಲಿಎಲೆಕ್ಟಾçನಿಕ್ ಸಂವಹನ ಪ್ರಾಮುಖ್ಯತೆ ಪಡೆಯಿತು. ೨೧ ನೇ ಶತಮಾನದಲ್ಲಿಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿ ಜನರನ್ನುತಲುಪಲು ಸಾಮಾಜಿಕ ಜಾಲತಾಣಗಳ ಬಳಕೆ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್‌ಅವರುಕಾರ್ಯಾಗಾರ ಉದ್ಘಾಟಿಸಿ ಮಾತನಾಡಿಅತ್ಯಂತಕಡಿಮೆ ಸಮಯದಲ್ಲಿ ಹಲವರನ್ನು ಮತ್ತು ಹಲವು ವಿಷಯಗಳನ್ನು ತಲುಪಲು ಸಾಧ್ಯವಾಗುವುದರಿಂದ ಸಾಮಾಜಿಕಜಾಲತಾಣವನ್ನು ಸಮೂಹ ಮಾಧ್ಯಮಎಂದು, ಪ್ರಕಟಿಸಿದ ವಿಷಯಗಳು ಒಬ್ಬರಿಂದ  ಹಲವರನ್ನು ತಲುಪುವಕಾರಣ ಇದನ್ನು ಸಾರ್ವಜನಿಕ ಸಂವಹನ ವೇದಿಕೆ ಎಂದು ಪರಿಗಣಿಸಬಹುದುಎಂದುಅವರು ತಿಳಿಸಿದರು.
ರಾಜ್ಯ ಸಾಮಾಜಿಕ ಜಾಲತಾಣ ಸಮಿತಿ ಸದಸ್ಯರಾದ ನಿತಿನ್‌ರಾಜ್ ನಾಯಕ್ ಮಾತನಾಡಿ ಜವಾಬ್ದಾರಿಯುತರಾಷ್ಟಿçÃಯ ಪಕ್ಷವಾದ ಬಿಜೆಪಿ ದೇಶದೆಲ್ಲಡೆ ಸಾಮಾಜಿಕ ಮತ್ತು ಕೋಮು ಸೌಹಾರ್ದವನ್ನು ಬಯಸುತ್ತದೆ. ಪಕ್ಷದಕಾರ್ಯಕರ್ತ ಸಾಮಾಜಿಕಜಾಲತಾಣದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದರೆರಾಷ್ಟಿçÃಯ ಮೌಲ್ಯಗಳನ್ನು ಉತ್ತೇಜಿಸಬೇಕು ಮತ್ತು ವಿಭಜನಕಾರಿಯಾದ ಪೋಸ್ಟ್ಗಳನ್ನು ಫಾರ್‌ವರ್ಡ್ ಮತ್ತುಪೋಸ್ಟ್ ಮಾಡದೇ ಇರುವುದು ಉತ್ತಮ ಎಂದು ತಿಳಿಸಿದರು.

ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಮಾತನಾಡಿ ಸಾಮಾಜಿಕಜಾಲತಾಣ ಸಾಂಪ್ರದಾಯಕಎನ್ನಬಹುದಾದ ಮುದ್ರಣ ಮತ್ತು ಟಿ. ವಿ. ಮಾಧ್ಯಮಗಳಿಗಿಂತ ಬಿನ್ನವಾಗಿದ್ದು, ನಾವು ಪ್ರಕಟಿಸಿದ ವಿಷಯಗಳ ಕುರಿತು ಪ್ರತಿಕ್ರಿಯೆ ನೀಡಲು ಹಾಗು ಸಂವಾದ ನಡೆಸಲುಅವಕಾಶವನ್ನು ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳುವ ಮೊದಲು ಮರುಓದುವಅಭ್ಯಾಸ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಜಿಲ್ಲಾ ಸಾಮಾಜಿಕಜಾಲತಾಣದ ಸಂಚಾಲಕರಾದ ಚ0ದ್ರಶೇಖರ ಪ್ರಭುಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಸಾಮಾಜಿಕ ಜಾಲತಾಣದ ಸದಸ್ಯ ಹರ್ಷಿತ್‌ರೈಕಾರ್ಯಕ್ರಮ ನಿರೂಪಿಸಿ, ಸಹಸಂಚಾಲಕರಾದ ಪ್ರಭಾಚಂದ್ರ ನಾಯಕ್ ಸ್ವಾಗತಿಸಿ, ವಂದಿಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago