Featured

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್‌ – vishwanews24

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್‌

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ. ತಲುಪಿದ ಕೂಡಲೇ ಉತ್ತರಿಸುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಹೇಳಿದರು.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ ಸಂಬಂಧ ಅವರು ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು ಮತ್ತು ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ತಿಳಿಸುವೆ ಎಂದ ಅವರು, ಸ್ಪರ್ಧೆಯಿಂದ ಹಿಂದೆ ಸರಿಯೆನು ಎಂದರು.

ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

12 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

58 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago