ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಅನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ನಿಲುವನ್ನು ವಿರೋಧಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅನಗಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಬಂಗೇರ ಮತ್ತು ಉದಯ ಪೂಜಾರಿಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್‌ರವರ ಸೂಚನೆಯಂತೆ ೬ ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…