ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ಜಿಲ್ಲಾ ಬಿಜೆಪಿಯಿಂದ ಶಿಸ್ತು ಕ್ರಮದ ನೋಟೀಸ್ ನೀಡಲಾಗಿದೆ.
ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹೊಂದಿದ್ದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…