ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.
ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.
ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24
ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…