ಉಡುಪಿ: ಎಂಜಿಎಂ ಕಾಲೇಜು ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಘಟಕಗಳು ‘Orange is not just a fruit’ ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ನವೆಂಬರ್ 17ರಂದು ಸಂಜೆ 3:30ಕ್ಕೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡಿದೆ.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಅಭಿನಂದಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…