Featured

ಉಡುಪಿ : ಪರವಾನಿಗೆ ರಹಿತ ವಾಹನಗಳು ಸಂಚರಿಸಿದರೆ ಮುಟ್ಟುಗೋಲು -Vishwanews24

ಉಡುಪಿ : ಪರವಾನಿಗೆ ರಹಿತ ವಾಹನಗಳು ಸಂಚರಿಸಿದರೆ ಮುಟ್ಟುಗೋಲು -Vishwanews24

ಉಡುಪಿ : ಜಿಲ್ಲೆಯಾದ್ಯಂತ ಪರವಾನಿಗೆ ರಹಿತ, ವೇಳಾಪಟ್ಟಿ ರಹಿತ ಹಾಗೂ ಅಧ್ಯರ್ಪಣೆಯಿಂದ ಬಿಡುಗಡೆ ಹೊಂದದೇ ಇರುವ ವಾಹನಗಳು ರಸ್ತೆಯಲ್ಲಿ ಓಡಾಡುವುದು ಕಂಡುಬoದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಬಸ್, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳನ್ನು ಓಡಿಸುವ ಚಾಲಕರು ಹಾಗೂ ನಿರ್ವಾಹಕರು ಕೋವಿಡ್ ಲಸಿಕೆ ಪಡೆಯದೇ, ಮಾಸ್ಕ್ ಹಾಕಿಕೊಳ್ಳದೇ ಕರ್ತವ್ಯ ನಿರ್ವಹಿಸಿದ್ದಲ್ಲಿ ವಾಹನದ ಮಾಲೀಕರ ಮೇಲೆ ಹಾಗೂ ತತ್ಸಂಬAಧ ನೌಕರರ ಮೇಲೆ ಕಟ್ಟುನಿಟ್ಟಿನ ಕೋವಿಡ್ 19 ರ ಜಾಗೃತ ಕ್ರಮವಾಗಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದನ್ವಯ ವಾಹನದ ನೋಂದಣಿ ಫಲಕದ ಮೇಲೆ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ/ ರಾಜ್ಯ/ ಜಿಲ್ಲಾ ಮಾನವ ಹಕ್ಕುಗಳ ಸಂಸ್ಥೆ/ ಒಕ್ಕೂಟ ಅಥವಾ ಹೆಸರುಗಳನ್ನು, ಚಿಹ್ನೆ/ ಲಾಂಛನಗಳನ್ನು ಹಾಗೂ ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಂಡಲ್ಲಿ ಕಡ್ಡಾಯವಾಗಿ ತೆರವುಗೊಳಿಸಬೇಕು.

ನೋಂದಣಿ ಫಲಕಕ್ಕೆ ಅಡಚಣೆಯಾಗದ ರೀತಿಯಲ್ಲಿ ಇಲಾಖೆ ಹಾಗೂ ಸಂಸ್ಥೆಗಳ ಹೆಸರುಗಳನ್ನು ನೋಂದಣಿ ಫಲಕದಿಂದ ತೆಗೆದುಹಾಕಿ, ನೋಂದಣಿ ಸಂಖ್ಯೆ ಫಲಕವನ್ನು ಮಾತ್ರ ವಾಹನಕ್ಕೆ ಅಳವಡಿಸಬೇಕು. ನೋಂದಣಿ ಫಲಕದಲ್ಲಿ ನ್ಯೂನ್ಯತೆಗಳು ಕಂಡುಬAದಲ್ಲಿ ಕಾನೂನು ರೀತಿಯಲ್ಲಿ ದಂಡ ವಿಧಿಸಲಾಗುವುದು.

ಈಗಾಗಲೇ ಸಾರಿಗೆ ಕಚೇರಿಯಲ್ಲಿ 223 ಬಸ್‌ಗಳನ್ನು ಅದ್ಯರ್ಪಣದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

28 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

42 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago