Featured

ಉಡುಪಿ: ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಿ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಉಳಿಸುವಂತೆ ಡಿಸಿಗೆ ಮನವಿ – Vishwanews24

ಉಡುಪಿ: ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಿ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಉಳಿಸುವಂತೆ ಡಿಸಿಗೆ ಮನವಿ

ಉಡುಪಿ:ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಬೆಟ್ಟದಲ್ಲಿ ಪುನರ್ ಸ್ಥಾಪಿಸಿ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಉಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಯನ್ನು ರಾಜ್ಯ ಸರಕಾರದಿಂದ ನಿಯೋಜಿತಗೊಂಡಿರುವ CID ತಂಡ ತನಿಖೆಯನ್ನು ನೆಡೆಸುತ್ತಿದ್ದು ನಾಗ ಮೋಹನ್ ದಾಸ್ ವಿಚಾರಣಾ ಆಯೋಗದ ತನಿಖೆಯ ಅಂತಿಮ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸುವವರೆಗೆ ಯಾವುದೇ ಕಾರಣಕ್ಕೂ ಪರಶುರಾಮ ಮೂರ್ತಿಗೆ ಸಂಬಂಧಿತ ಕಂಚು ಖರೀದಿಯಲ್ಲಿ GST ವಂಚನೆ ಮಾಡಿರುವ ಶಿಲ್ಪಿ ಕೃಷ್ಣ ನಾಯಕ್ – Krish Art World ರವರಿಗೆ ಪರಶುರಾಮ ಮೂರ್ತಿಯ ಉಳಿದ ಭಾಗವನ್ನು ತೆಗೆದು ಹಸ್ತಾಂತರ ಮಾಡಬಾರದು ಎಂದು ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ (ರಿ) ಇದರ ಗೌರವಾದ್ಯಕ್ಷರಾದ ಕೆ ಕೃಷ್ಣ ಮೂರ್ತಿ ಆಚಾರ್ಯ ರವರು ಜಿಲ್ಲಾಧಿಕಾರಿಗೆ ದಾಖಲೆ ಸಮೇತ ಮನವಿಯನ್ನು ಮಾಡಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

11 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

15 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago