ಉಡುಪಿ : ಅಪರೂಪದ ಹಾರುವ ಹಾವೊಂದು ಪತ್ತೆಯಾದ ಘಟನೆ ಉಡುಪಿ ಪರ್ಕಳದ ಮಾರ್ಕೆಟ್ ಬಳಿ ನಡೆದಿದೆ. ಸುಮಾರು ಎರಡುವರೆ ಅಡಿ ಉದ್ದವಿರುವ ಈ ಹಾವಿನ ಮೈಮೇಲೆ ಕಪ್ಪುಬಳಿ ಗೆರೆಗಳಿದ್ದವು, ಕೆಂಪು ಬಣ್ಣ ಹೊಂದಿತ್ತು ಎಲ್ಲರು ವಿಷಹಾವು ಎಂದು ತಿಳಿದು ಬಯಬೀತರಾಗಿದ್ದರು.
ಉಡುಪಿಯ ಊರಗ ತಜ್ಞ ಗುರುರಾಜ್ ಸನಿಲ್ ರವರಿಗೆ ಮಾಹಿತಿ ತಿಳಿಸಿದಾಗ ಸ್ಥಳಕ್ಕೆ ಬಂದ ಅವರು ಇದೊಂದು ವಿಷ ರಹಿತ ಹಾರುವ ಹಾವು ಎಂದು ಕನ್ನಡದ ಭಾಷೆಯಲ್ಲಿ ಕರೆಯುತ್ತಾರೆ.(ತುಳುಬಾಷೆಯಲ್ಲಿ ಪುಲ್ಲಿ ಪುತ್ರ) ಎಂದು ಕರೆಯುತ್ತಾರೆ ಭಯಪಡುವ ಅವಶ್ಯಕತೆ ಇಲ್ಲ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಗುರುರಾಜ್ ಸನಿಲ್ ತಿಳಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…