Featured

ಉಡುಪಿ: ಪರ್ಕಳ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಉಡುಪಿ: ಪರ್ಕಳ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಪರ್ಕಳ ಪಟ್ಟಣದ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.

ಮೃತರ ಬಳಿ ದೊರೆತ ಆಧಾರ್ ಕಾರ್ಡ್ನಲ್ಲಿ, ಅವರ ಹೆಸರು ದಾಮೋದರ ಗೌಡ (50), ಸಂತಟ್ಟು ಮನೆ, ಬಡಗಾಯಿ ಪದವು, ಮಂಗಳೂರು ಎಂದು ನಮೂದಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago