Featured

ಉಡುಪಿ : ಪರ್ಯಾಯಕ್ಕೆ 10 ಕೋಟಿ ರೂ.ಬಿಡುಗಡೆಗೆ ಕ್ರಮ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಉಡುಪಿ : ಪರ್ಯಾಯಕ್ಕೆ 10 ಕೋಟಿ ರೂ.ಬಿಡುಗಡೆಗೆ ಕ್ರಮ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

15 hours ago