Featured

ಉಡುಪಿ ಪರ್ಯಾಯ ಮಹೋತ್ಸವಕ್ಕೆ ರೂ 50 ಕೋಟಿ ವಿಶೇಷ ಅನುದಾನಕ್ಕೆ ಸಿದ್ದರಾಮಯ್ಯರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – Vishwanews24

ಉಡುಪಿ ಪರ್ಯಾಯ ಮಹೋತ್ಸವಕ್ಕೆ ರೂ 50 ಕೋಟಿ ವಿಶೇಷ ಅನುದಾನಕ್ಕೆ ಸಿದ್ದರಾಮಯ್ಯರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಬೆಂಗಳೂರು: ಉಡುಪಿ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದ ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗಳಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಮಳೆ ಹಾನಿ,ಕಾಮಗಾರಿಗೆ ಅನುದಾನ ಬಿಡುಗಡೆ, ಕೂಸಮ್ಮ ಶಂಭು ಶೆೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ, ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ವಿಭಾಗದ ಅವ್ಯವಸ್ಥೆ ಸರಿಪಡಿಸಲು ಕ್ರಮ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರು, ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ, ಮೀನುಗಾರಿಕೆ ಅಭಿವೃದ್ದಿ ಯೋಜನೆಗಳಿಗೆ ವಿಶೇಷ ಒತ್ತು ಸಹಿತ ವಿವಿಧ ಬೇಡಿಕೆಗಳ ಬಗ್ಗೆ ತಕ್ಷಣ ಸ್ಪಂದಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಬಾರಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಯಶ್ ಪಾಲ್ ಸುವರ್ಣ ಆಹ್ವಾನಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago